ಬಂಟ್ವಾಳ: ಇಲ್ಲಿನ ಬಿ. ಮೂಡ ಗ್ರಾಮದ ಗೋಳಿನೆಲ ನವೀಕೃತ ಅಂಗನವಾಡಿ ಕೇಂದ್ರವನ್ನು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಉದ್ಗಾಟಿಸಿದರು. ವೇದಿಕೆಯಲ್ಲಿ ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಪುರಸಭಾ ಸದಸ್ಯರಾದ ಮಮ್ತಾಜ್, ಮಹಿಳಾ ಮತ್ತು ಶಿಶು ಅಭಿವೃದ್ದಿ ಅಧಿಕಾರಿ ಮಲ್ಲಿಕಾ, ಪುರಸಭಾ ಮುಖ್ಯಾಧಿಕಾರಿ ಸುಧಾಕರ್ , ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಅಂ.ಕಾರ್ಯಕರ್ತೆ ಲಲಿತಾ ಉಪಸ್ಥಿತರಿದ್ದರು.
