ಬಂಟ್ವಾಳ : ಅಮ್ಮುಂಜೆ ಪಂಚಾಯತ್ ಬೆಂಜನಪದವು ಉಪಚುಣಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಾಂತಾ ಪ್ರಮೋದ್ ರವರು ಗೆಲುವನ್ನು ಸಾಧಿಸಿದ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ವಲಯಾಧ್ಯಕ್ಷ ಚಂದ್ರಶೇಖರ ಭಂಡಾರಿ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 

KSR_1796

By Suddi9

Leave a Reply

Your email address will not be published. Required fields are marked *