ಕೈಕಂಬ: ಬಂಟ್ವಾಳ ತಾಲ್ಲೂಕಿನ ಪೊಳಲಿ ಸಮೀಪದ ಅಡ್ಡೂರು ಫಲ್ಗುಣಿ ಹೊಳೆಯಲ್ಲಿ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ನೇತೃತ್ವದ ತಂಡವು ಗುರುವಾರ ದಿನವಿಡೀ ಕಾರ್ಯಾಚರಣೆ ನಡೆಸಿ ಮರಳು ಸಹಿತ ಯಾಂತ್ರಿಕ ದೋಣಿ ಮತ್ತಿತರ ಸಾಮಾಗ್ರಿ ವಶಪಡಿಸಿಕೊಂಡರು.
24btl-Maralu

By Suddi9

Leave a Reply

Your email address will not be published. Required fields are marked *