ಕಲ್ಲಡ್ಕ:ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಎರಡನೇ ಸರಸಂಘ ಚಾಲಕ ಗುರೂಜಿ ಮಾಧವ ಸದಾಶಿವ ರಾವ್ ಗೋಳ್ವಲ್ಕರ್ಜನ್ಮ ದಿನಾಚರಣೆ ಪ್ರಯುಕ್ತ ಗುರುವಾರ ಏರ್ಪಡಿಸಿದ್ದ ಸಾಮರಸ್ಯ ಭೋಜನ ಕಾರ್ಯಕ್ರಮದಲ್ಲಿ ಅಪಾರ ಮಂದಿ ವಿದ್ಯಾರ್ಥಿಗಳು ಮತ್ತು ಮಕ್ಕಳ ಪೋಷಕರು ಪಾಲ್ಗೊಂಡಿದ್ದರು

25btl-Kalladka. ಅಂತರಾಷ್ಟ್ರೀಯ ಕ್ರೀಡಾಪಟು ಲತಾ ಜಯರಾಮ್, ಪ್ರಮುಖರಾದ ಡಾ.ಕೆ.ಪ್ರಭಾಕರ ಭಟ್, ಜಯರಾಮ್ ಇರಾ, ಬಿ.ನಾರಾಯಣ ಸೋಮಯಾಜಿ, ವಸಂತ ಮಾಧವ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *