ಮೂಡುಬಿದಿರೆ: ಬೆಟ್ಟಂಪಾಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವಿದ್ಯಾನಿಲಯದ ಆಶ್ರಯದಲ್ಲಿ ನಡೆದ ಮಂಗಳೂಉ ವಿ.ವಿ. ಮಟ್ಟದ ಅಂತರ್ ಕಾಲೇಜು ಮಹಿಳೆಯರ ಖೋ ಖೋ ಸ್ಪರ್ಧೆಯಲ್ಲಿ ಆಳ್ವಾಸ್‍ನ ಮಹಿಳೆಯರ ಖೋ ಖೋ ತಂಡವು ಫೈನಲ್‍ನಲ್ಲಿ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ತಂಡವನ್ನು ಸೋಲಿಸಿ ಸತತ 6ನೇ ಬಾರಿಗೆ ಪ್ರಶಸ್ತಿ ಪಡೆದುಕೊಂಡಿದೆ.
—mbd_march2_1

By Suddi9

Leave a Reply

Your email address will not be published. Required fields are marked *