ಉಡುಪಿ:- ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ಮತ್ತು ಖ್ಯಾತ ವೀಕ್ಷಕ ವಿವರಣೆಗಾರ ರವಿಶಾಸ್ರಿಯವರು ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ಮಾ.1 ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಅವರಿಗೆ ದೇವಾಲಯದ ಪರವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಪತ್ರಕರ್ತರಾದ ಮನೋಹರ ಪ್ರಸಾದ್ ದೇವಾಲಯದ ಪ್ರಮುಖರು ಉಪಸ್ಥಿತರಿದ್ದರು.

BeautyPlus_20170301135337_save

BeautyPlus_20170301152528_save

By suddi9

Leave a Reply

Your email address will not be published. Required fields are marked *