ಮಂಗಳೂರು ವಿವಿಯಲ್ಲಿ ಬ್ಯಾರಿ ಅಧ್ಯಯನ ಪೀಠ, ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣ, ಉಪ್ಪು ನೀರನ್ನು ಕುಡಿಯಲು ಯೋಗ್ಯವಾಗುವಂತೆ ಪರಿವರ್ತನೆ, ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ ಇಂಗ್ಲೀಷ್ ಪ್ರಾರಂಭ ಸೇರಿದಂತೆ ಹಲವಾರು ಅಭಿವೃದ್ದಿ ಯೋಜನೆಗಳನ್ನು ರಾಜ್ಯ ಸರ್ಕಾರ 2017-18ರ ಬಜೆಟ್‍ನಲ್ಲಿ ಕೈಕೊಂಡ ಬಗ್ಗೆ ಉಳ್ಳಾಲ ಜಮಾಅತ್ ವತಿಯಿಂದ ಸಯ್ಯಿದ್ ಮದನಿ ದರ್ಗ ಅದ್ಯಕ್ಷರಾದ ಹಾಜಿ ಅಬ್ದುಲ್ ರಶೀದ್ ಉಳ್ಳಾಲ್‍ರವರೊಂದಿಗೆ ನಿಯೋಗವು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿ.ಎಮ್ ಸಿದ್ದರಾಮಯ್ಯರವರನ್ನು ಅಭಿನಂದಿಸಿತು. ಈ ಸಂದರ್ಭದಲ್ಲಿ ರಾಜ್ಯ ಆರೋಗ್ಯ ಸಚಿವ ಯು.ಟಿ ಖಾದರ್, ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

MGP_3514

By suddi9

Leave a Reply

Your email address will not be published. Required fields are marked *