ಬಂಟ್ವಾಳ: ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವತಿಯಿಂದ ಬಿ.ಸಿ.ರೋಡ್ ಕಚೇರಿಯಲ್ಲಿ ಬುಧವಾರ ನಡೆದ ಸಾಮಾನ್ಯಸಭೆಯಲ್ಲಿ ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ ಮತ್ತಿತರರು ಪಾಲ್ಗೊಂಡರು.

SUDDI9 MEDIA NETWORK