ಕೈಕಂಬ:ಶ್ರೀ ಶಾಸ್ತಾವು ಭೂತನಾಥೇಶ್ವರ ದೇವಸ್ಥಾನದಲ್ಲಿ ಪಂಡಿತ್ ದೇನ್ ದಯಾಳ್ ಉಪಾಧ್ಯಾಯ ಜನ್ಮಶತಾಬ್ಧಿ ಪ್ರಯುಕ್ತ ಬಿ.ಜೆ.ಪಿ ದ.ಕ. ಜಿಲ್ಲಾ ಮಹಿಳಾ ಮೋರ್ಚಾ ಭಾರ್ಗವ ಮಿತ್ರವೃಂದ ಶಾಸ್ತಾವು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವು ಏ2 ರಂದು ಭಾನುವಾರ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನ ದ ವಠಾರದಲ್ಲಿ ಜರುಗಿತು.

6c05f80e-eb31-40d8-8e15-a3e184c5061d

 ವಿಜಯ ವಿಠಲ್‍ನಾಥ್ ಶೆಟ್ಟಿ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ,ಜನಾರ್ಧನ ಗೌಡ ಮತ್ತಿತತರು ಉಪಸ್ಥಿತರಿದ್ದರು.

 

By suddi9

Leave a Reply

Your email address will not be published. Required fields are marked *