ಮಲ್ಪೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಆಶ್ರಯದಲ್ಲಿ ಜೇಸಿಐ ಉಡುಪಿ ಸಿಟಿ ಮತ್ತು ರೋಟರಿ ಕ್ಲಬ್ ಮಲ್ಪೆ ಕೊಡವೂರು ಇದರ ಸಹಯೋಗದೊಂದಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಮಲ್ಪೆ ಆರೋಗ್ಯ ಕೇಂದ್ರ ದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಅರೋಗ್ಯ ಅಧಿಕಾರಿ ಡಾ|| ರಾಘವೇಂದ್ರ ಹೆಬ್ಬಾರ್,ಕರುಣಾಕರ ಬಂಗೇರ,ರಾಘವೇಂದ್ರ ಪ್ರಭು ಮುಂತಾದವರು ಭಾಗವಹಿಸಿದ್ದರು.
