ಬಂಟ್ವಾಳ:ತಾಲೂಕಿನಲ್ಲಿ 2017ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರಾ ರವರು ಮಗುವಿಗೆ ಪೋಲಿಯೋ ಹನಿಯನ್ನು ನೀಡುವ ಮೂಲಕ ಚಾಲನೆ ನೀಡಿದರು. ಬಂಟ್ವಾಳ ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಬಿ. ಎಂ, ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಸಿಪ್ರಿಯನ್ ಮಿರಾಂದಾ, ತಾಲೂಕು ಆರೋಗ್ಯಾಧಿಕಾರಿ ಡಾ|| ದೀಪಾ ಪ್ರಭು, ಬಂಟ್ವಾಳ ತಾಲೂಕು ಆಸ್ಪತ್ರೆಯ ಡಾ|| ರಾಧಿಕಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.IMG-20170402-WA0002

By suddi9

Leave a Reply

Your email address will not be published. Required fields are marked *