ಬಂಟ್ವಾಳ: ಇಲ್ಲಿನ ನಂದನ ಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದ ಕಾಲಾವಧಿ ನೇಮೋತ್ಸವ ಮಂಗಳವಾರ ರಾತ್ರಿ ನಡೆಯಿತು. ಸಾವಿರಾರು ಭಕ್ತರು ದೈವಸ್ಥಾನಕ್ಕೆ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

SUDDI9 MEDIA NETWORK