ವಿಟ್ಲ : ಉದ್ಯೋಗ ಮತ್ತು ತರಬೇತಿ ನಿರ್ದೇಶನಾಲಯ ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನೆ ಕೈಗಾರಿಕಾ ತರಬೇತಿ ಸಂಸ್ಥೆ, ತುಂಬೆ ಮತ್ತು ದ ಕ ಜಿ ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇವುಗಳ ಸಹಯೋಗದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಐ ಟಿ ಐ ವಿದ್ಯಾರ್ಥಿ ನಾಯಕತ್ವ ತರಬೇತಿ ಶಿಬಿರದ `ಸ್ವಚ್ಛ ಭಾರತ ಅಭಿಯಾನ ಮತ್ತು ವಿಜ್ಞಾನ ಮತ್ತು ವೈಜ್ಞಾನಿಕ ಮನೋವೃತ್ತಿಗಾಗಿ ಯುವಜನತೆ’ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ಇವರ ನೇತೃತ್ವದಲ್ಲಿ ವಿಟ್ಲ- ಸಾಲೆತ್ತೂರು ರಸ್ತೆ ಬದಿಯನ್ನು ಸ್ವಚ್ಛಗೊಳಿಸಿದರು.rsr

By suddi9

Leave a Reply

Your email address will not be published. Required fields are marked *