ಉಳ್ಳಾಲ. ಕರ್ನಾಟಕ ರಾಜ್ಯ ಎಸ್‍ವೈಎಸ್ ಇದರ ಸೆಂಟರ್ ಸಮ್ಮೇಳನದ ಪ್ರಯುಕ್ತ ಎಸ್‍ವೈಎಸ್ ಕೆ.ಸಿ ರೋಡ್ ಸೆಂಟರ್ ಮಹಾ ಸಮ್ಮೇಳನ ಎ.16ರಂದು ಸಂಜೆ 5ಗಂಟೆಗೆ ಕೆ.ಸಿ ನಗರ ಜಂಕ್ಷನ್‍ನಲ್ಲಿ ನಡೆಯಲಿದೆ.

IMG-20170414-WA0041
ಸಯ್ಯದ್ ಸಿ.ಟಿ.ಎಂ ಸಲೀಂ ಅಸ್ಸಖಾಫ್ ತಂಙಳ್ ದುಅ ನೇತೃತ್ವವಹಿಸಲಿದ್ದು, ಸೆಂಟರ್ ಅಧ್ಯಕ್ಷ ಎನ್.ಎಸ್ ಉಮರ್ ಮಾಸ್ಟರ್ ಅಧ್ಯಕ್ಷತೆಯಲ್ಲಿ ಕೆ.ಪಿ ಹುಸೈನ್ ಸಅದಿ ಕೆ.ಸಿ ರೋಡ್ ಉದ್ಘಾಟಿಸಲ್ಲಿದ್ದಾರೆ. ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಅಲ್-ಕಾಮಿಲ್ ಮತ್ತು ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *