ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಷು ಹಬ್ಬದ ಪ್ರಯುಕ್ತ ನೂತನ ವರ್ಷದ ಪಂಚಾಂಗ ಪಠಣ ಕಾರ್ಯಕ್ರಮ ನಡೆಯಿತು. ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರು, ಕೃಷ್ಣಯ್ಯ ಕೆ ವಿಟ್ಲ ಅರಮನೆ, ಶ್ರೀಕಂಠ ವಿಟ್ಲ ಅರಮನೆ ಮತ್ತು ಇತರರು ಉಪಸ್ಥಿತರಿದ್ದರು.

SHV_1270

By Suddi9

Leave a Reply

Your email address will not be published. Required fields are marked *