ಬಂಟ್ವಾಳ: ತಾಲ್ಲೂಕಿನ ಅಮ್ಟಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚಿನಡ್ಕ-ಬಟ್ಟತ್ತೋಡಿ ಸಂಪರ್ಕಿಸುವ ಪಡೆಂಕಿಲ್‍ಮಾರ್ ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಲೊನಿ ರಸ್ತೆಗೆ ರೂ 2.15ಲಕ್ಷ ವೆಚ್ಚದ ಕಾಂಕ್ರಿಟೀಕರಣ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ ಶೆಟ್ಟಿ ಭಾನುವಾರ ಗುದ್ದಲಿಪೂಜೆ ನೆರವೇರಿಸಿದರು.

18btl-Amtadyಗ್ರಾಮ ಪಂಚಾಯಿತಿ ಸದಸ್ಯರಾದ ಶೇಖರ ಶೆಟ್ಟಿ ಅಮ್ಟಾಡಿ, ಬಬಿತಾ ಕೋಟ್ಯಾನ್, ಚಂದ್ರಾವತಿ ನಾಯ್ಕ್, ಉದ್ಯಮಿ ದೇವಿಪ್ರಸಾದ್ ಶೆಟ್ಟಿ, ಡೇವಿಡ್ ರೊಡ್ರಿಗಸ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *