ಬಂಟ್ವಾಳ : ಪಾಣೆಮಂಗಳೂರು-ಆಲಡ್ಕ ಭೂಯಾ ಸ್ಪೋಟ್ಸ್ ಕ್ಲಬ್ ವತಿಯಿಂದ ಆಲಡ್ಕ ಪ್ರೀಮಿಯರ್ ಲೀಗ್ (ಎಪಿಎಲ್)-2017 ಕ್ರಿಕೆಟ್ ಪಂದ್ಯಾವಳಿಯು ಇಲ್ಲಿನ ಆಲಡ್ಕ ಮೈದಾನದಲ್ಲಿ ಎಪ್ರಿಲ್ 29, 30 ಹಾಗೂ ಮೇ 6, 7 ರಂದು ನಡೆಯಲಿದೆ. ವಿವರಗಳಿಗೆ ಮೊಬೈಲ್ ಸಂಖ್ಯೆ 8971185557 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
