ಮಲ್ಪೆ: ಜೇಸಿಐ ಉಡುಪಿ ಸಿಟಿ ಇದರ ವತಿಯಿಂದ ವಲಯಾದ್ಯಕ್ಷರ ಕನಸಿನ ಕಾರ್ಯಕ್ರಮ ಪ್ರಥಮ ಚಿಕಿತ್ಸೆ ಪಟ್ಟಿಗೆಯನ್ನು ಮಲ್ಪೆ ರಿಕ್ಷಾ ಚಾಲಕರ ಸಂಘಕ್ಕೆ ಎ.27 ರಂದು ನೀಡಲಾಯಿತು.ಈ ಸಂದರ್ಭದಲ್ಲಿ ವಲಯ ಕಾರ್ಯಕ್ರಮ ನಿರ್ದೇಶಕ ಅನಿಲ್ ಕುಮಾರ್,ವಲಯಾಧಿಕಾರಿ ರಾಘವೇಂದ್ರ ಪ್ರಭು ಕರ್ವಾಲು,ಅದ್ಯಕ್ಷ ಕರುಣಾಕರ ಬಂಗೇರ ಮುಂತಾದವರು ಉಪಸ್ಥಿತರಿದ್ದರು.

