ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕನ್ಯಾನ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ವಾಲ್ಟರ್ ಡಿ’ಸೋಜಾರವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ.ರಮಾನಾಥ ರೈಯವರ ಶಿಫಾರಸಿನ ಮೇರೆಗೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಎಂ.ಅಬ್ಬಾಸ್ ಅಲಿಯವರು ನೇಮಕಗೊಳಿಸಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.
