ಬಂಟ್ವಾಳ :ನರಿಕೊಂಬು ಗ್ರಾಮದ ನಿನ್ನಿ ಪಡ್ಪು ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹಸಿರುವಾಣಿ   ಹೊರೆಕಾಣಿಕೆ ಮೆರವಣಿಗೆಯು ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಿಂದ ಆರಂಭಗೊಂಡಿತು, ಹೊರೆಕಾಣಿಕೆ ಸಮಿತಿ ಸಂಚಾಲಕ ಪುರುಷೋತ್ತಮ ಸಾಲ್ಯಾನ್ ರವರಿಗೆ ಕೆದ್ದೇಲುಗುತ್ತು ಕೊರಗಪ್ಪ ಪೂಜಾರಿ ಇವರು ಧ್ವಜ ನೀಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ  ಸಮಿತಿಯ ಪದಾಧಿಕಾರಿಗಳಾದ ಪ್ರಕಾಶ ಕಾರಂತ, ಬಾಬು ಮಾಸ್ತರ್, ವಿವಿಧ ಸಮಿತಿ ಅಧ್ಯಕ್ಷರು,ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
IMG-20170508-WA0072
IMG-20170508-WA0072

By Suddi9

Leave a Reply

Your email address will not be published. Required fields are marked *