ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ , ಬಿಜೆಪಿ ಯುವ ಮೋರ್ಚಾದ ಆಶ್ರಯದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮಶತಾಬ್ದಿ ಪ್ರಯುಕ್ತ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಮಟ್ಟದ ಮುಕ್ತ ಹೊನಲು ಬೆಳಕಿನ ದೀನದಯಾಳ್ ಟ್ರೋಪಿ ಕಬಡ್ಡಿ ಪಂದ್ಯಾಟ ಮೆ 13ರಂದು ಶನಿವಾರ ರಾತ್ರಿ 8 ರಿಂದ ಕಲ್ಲಡ್ಕದ ರಘುರಾಮ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಯಲಿದೆ ಮತ್ತು ಬಿಜೆಪಿ ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *