ವಿಟ್ಲ: ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಟ್ಲದ ಯಕ್ಷ ಸಿಂಧೂರ ಪ್ರತಿಷ್ಠಾನದ ವತಿಯಿಂದ ಶ್ರೀ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರ ಶಿಷ್ಯರಿಂದ ಯಕ್ಷ-ಗಾನ-ವೈಭವ ಕಾರ್ಯಕ್ರಮ ನಡೆಯಿತು.ch (4)

By Suddi9

Leave a Reply

Your email address will not be published. Required fields are marked *