ಬಂಟ್ವಾಳ: ಪುದು ಗ್ರಾಮದ ಜುಮಾದಿಗುಡ್ಡೆ ನಿವಾಸಿ ಯಾಸೀನ್ ಮತ್ತು ಮುಮ್ತಾಝ್ ದಂಪತಿಯ ಪುತ್ರಿ ಮೆಹರುನ್ನೀಸಾ(17) ಮೇ 16ರಂದು ಬೆಳಗ್ಗೆ 10 ಗಂಟೆಯ ಬಳಿಕ ಮನೆಯಿಂದ ನಾಪತ್ತೆಯಾಗಿದ್ದಾಳೆ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎತ್ತರ 5.0, ಸಪೂರ ಶರೀರ, ಎಣ್ಣೆ ಕಪ್ಪು ಮೈ ಬಣ್ಣ ಹೊಂದಿರುವ ಆಯ್ಕೆಯನ್ನು ಯಾರಾದರು ಕಂಡಲ್ಲಿ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.
