ಬಂಟ್ವಾಳ: ಮುಖ್ಯಮಂತ್ರಿಗಳ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿ ಮಂಜೂರುಗೊಂಡ ರೂ. 1ಲಕ್ಷ ಮೊತ್ತದ ಚೆಕನ್ನು ಸಂತ್ರಸ್ತೆ ಹಳೆಗೇಟು ನಿವಾಸಿ ವಿಮಾಲರವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು ಶನಿವಾರ ಬಡ್ಡಕಟ್ಟೆಯಲಿ ಹಸ್ತಾಂತರಿಸಿದರು.BTW_MAY28_6

ಈ ಸಂದರ್ಭ ಬಂಟ್ವಾಳ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪುರಸಭಾ ಸದಸ್ಯರಾದ ಪ್ರವೀಣ್ ಬಿ., ಗಂಗಾಧರ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕರಾಮ ಪೂಜಾರಿ, ಮೆಸ್ಕಾಂ ಸಲಹ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ, ಜನಾರ್ದನ ಚೆಂಡ್ತಿಮಾರ್, ಸಂಜೀವ ಬಂಗೇರ ಹಾಜರಿದ್ದರು.

By Suddi9

Leave a Reply

Your email address will not be published. Required fields are marked *