ಬಂಟ್ವಾಳ :ತಾಲ್ಲೂಕಿನ ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ದೇವರ ಪುನರ್ ಪ್ರತಿಷ್ಠೆ ಮತ್ತು ಧ್ವಜ ಪ್ರತಿಷ್ಠೆಯು ನಿಲೇಶ್ವರ ಕೆ.ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಸೋಮವಾರ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಗಣಪತಿ ಸೋಮಯಾಜಿ ಮತ್ತಿತರರು ಇದ್ದರು.
30btl-Panemnglr

By Suddi9

Leave a Reply

Your email address will not be published. Required fields are marked *