ಬಂಟ್ವಾಳ: ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಜಾರಿಯಾದ ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಕುಕ್ಕಾಜೆ ಅಂಗನವಾಡಿ ಕೇಂದ್ರದಲ್ಲಿ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಚಾಲನೆ ನೀಡಿದರು.IMG-20170609-WA0005(1)

IMG-20170609-WA0008ಈ ಸಂದರ್ಭ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಂಚಿ ಗ್ರಾ.ಪಂ.ಅಧ್ಯಕ್ಷೆ ಪ್ರಮೀಳಾ, ಉಪಾಧ್ಯಕ್ಷ ಮೋಹನ್ ದಾಸ ಶೆಟ್ಟಿ, ಸಮಿತಿ ಅಧ್ಯಕ್ಷೆ ಆಯಿಸಮ್ಮ, ಸಮಿತಿ ಸದಸ್ಯರಾದ ರಮೇಶ್ ಭಟ್, ತಾ.ಪಂ.ಸದಸ್ಯರಾದ ಅಬೂಬಕ್ಕರ್, ಸಿಡಿಪಿಒ ಸುಧಾಜೋಶಿ, ಮೇಲ್ವಿಚಾರಕಿ ಗುಣವತಿ ಮತ್ತು ಆಶಾ ಕಾರ್ಯಕರ್ತೆಯರು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *