ವಿಟ್ಲ:ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ವಿಟ್ಲ ಸಸ್ಯಶ್ಯಾಮಲದ ದಿನೇಶ್ ನಾಯಕ್ ರವರು ಕೊಡಮಾಡಿದ ಗಿಡಗಳನ್ನು ಅರಣ್ಯಾಧಿಕಾರಿ ಲೋಕೇಶ್ ರವರು ನೆಡುವುದರ ಮೂಲಕ ವನಮಹೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.

