ವಿಟ್ಲ: ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಕಾರ್ಯಕ್ಕೆ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಮಂಗಳೂರು ಇದರ ವತಿಯಿಂದ ರೂ 4,00,000 ಅನುದಾನದ ಚೆಕ್ಕನ್ನು ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಇವರು ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ರಾಮದಾಸ ಶೆಣೈಯವರಿಗೆ ನೀಡಿದರು.IMG_20170617_130140740

ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‍ನ ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್ ಹಾಗೂ ವಿಟ್ಲದ ವಿಎ ಪ್ರಕಾಶ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *