: ಭಾರತೀಯ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ 37ನೇ ರ್ಯಾಂಕ್ ನೊಂದಿಗೆ ಉತ್ತೀರ್ಣರಾಗಿರುವ ನವೀನ್ ಭಟ್ ರವರನ್ನು ಬಂಟ್ವಾಳ ಲೋಕೋಪಯೋಗಿ ಇಲಾಖಾ ಉಪವಿಭಾಗ ವತಿಯಿಂದ ಸನ್ಮಾನಿಸಲಾಯಿತು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್ ರವರು ಸನ್ಮಾನಿಸಿದರು.
ಜೊತೆಯಲ್ಲಿ ವಿಜಯಲಕ್ಷ್ಮೀ, ಇಂಜಿನಿಯರ್ ಗಳಾದ ಅರುಣ್ ಪ್ರಕಾಶ್, ಪ್ರೀತಂ, ಗೋಪಾಲ್, ಅಮೃತ್ ಕುಮಾರ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
