ಬಂಟ್ವಾಳ : ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡ್ ಇದರ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿಯ ವಾರ್ಷಿಕ ಮಹಾಸಭೆಯು ತಾ.02-07-2017 ಆದಿತ್ಯವಾರ ಬೆಳಿಗ್ಗೆ ಗಂಟೆ 11-30ಕ್ಕೆ ಸರಿಯಾಗಿ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಜರಗಲಿರುವುದು ಎಂದು ಸಮಿತಿ ಪ್ರಕಟಣೆ ತಿಳಿಸಿದೆ.
