ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಜೀಣೋಧ್ಧಾರದ ಕೆಲಸ ಕಾರ್ಯಗಳು ನಡೆಯುತ್ತಿದ್ದು ಇಲ್ಲಿಯ ಶ್ರೀ ದುರ್ಗಾ ಪರಮೇಶ್ವರೀ ದೇವರ ಗರ್ಭಗುಡಿಯ ಪಾದುಕಾನ್ಯಾಸ ಕಾರ್ಯಕ್ರಮವು ಜು.5ರಂದು ಬುಧವಾರ ಮಧ್ಯಾಹ್ನ 12.10-15 ರ ಮಹೂರ್ತದಲ್ಲಿ ನೇರವೇರಲಿದೆ.ಎಂದು ದೇವಳದ ಪ್ರಕಟನೆ ತಿಳಿಸಿದೆ.
SUDDI9 MEDIA NETWORK