ಬಂಟ್ವಾಳ:ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನಾಚರಣೆ ಪ್ರಯುಕ್ತ ಬಿ.ಜೆ.ಪಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ವನಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ಬಿ.ಜೆ.ಪಿ.ರೈತಮೋರ್ಚಾ ಹಾಗೂ ಮಂಗಳೂರು ದಕ್ಷಿಣ ವಿಸ್ತಾರಕರ ವತಿಯಿಂದ ಬಂಟ್ವಾಳ ತಾಲೂಕಿನ ವೀರಕಂಬದಲ್ಲಿ ವನ ಮಹೋತ್ಸವ ಕಾರ್ಯಕ್ರಮ ಜರಗಿತು.0107pkt2.

ಮಾಜಿ ಶಾಸಕ ರುಕ್ಮಯ ಪೂಜಾರಿ,ಪ್ರಗತಿಪರ ಕೃಷಿಕ ರಾಜೇಶ್ ನಾೈಕ್ ಉಳಿಪಾಡಿ ಗುತ್ತು,ಬಂಟ್ವಾಳ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ತನಿಯಪ್ಪ ಗೌಡ,ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಅಣ್ಣು ಪೂಜಾರಿ, ಕಾರ್ಯದರ್ಶಿ ನಂದರಾಮ ರೈ,ಬಂಟ್ವಾಳ ಬಿಜೆಪಿ ರೈತ ಮೋರ್ಚಾಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ,ಬಿಜೆಪಿ ಪ್ರಮುಖರಾದ ದೇವದಾಸ ಶೆಟ್ಟಿ ಬಂಟ್ವಾಳ,ಚೆನ್ನಪ್ಪ ಕೋಟ್ಯಾನ್,ದಿನೇಶ್ ಅಮ್ಟೂರು,ನೇಮಿರಾಜ ರೈ,ಮೋನಪ್ಪ ಭಂಡಾರಿ,ರಾಮದಾಸ ಬಂಟ್ವಾಳ,ಕೃಷ್ಣಪ್ಪ ಪೂಜಾರಿಕಲ್ಲಡ್ಕ,ಸುಲೋಚನಾ ಜಿ.ಕೆ.ಭಟ್‍ಮತ್ತಿತರರು ಭಾಗವಹಿಸಿದ್ದರು.

By Suddi9

Leave a Reply

Your email address will not be published. Required fields are marked *