ಮಂಗಳೂರು: ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟ ಲಯನ್ಸ್ ಜಿಲ್ಲೆ 317 ಡಿ ಇದರ ಸೆಂಟೆನಿಯಲ್ ಅವಾರ್ಡಿ ನೈಟ್ ಕಾರ್ಯಕ್ರಮದಲ್ಲಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ದ ಕ ಜಿಲ್ಲೆಯ ವಿಟ್ಲ ಲಯನ್ಸ್ ಕ್ಲಬ್‍ಗೆ ಪ್ರಥಮ ಸ್ಥಾನ ಮತ್ತು ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್ ರವರಿಗೆ ಉತ್ತಮ ಅಧ್ಯಕ್ಷ ಪ್ರಶಸ್ತಿ ದೊರೆಯಿತು.IMG-20170626-WA0017

ಈ ಪ್ರಶಸ್ತಿಯನ್ನು ಜಿಲ್ಲಾ ರಾಜ್ಯಪಾಲ ಅರುಣ್ ಶೆಟ್ಟಿ ನೀಡಿದರು. ಈ ಸಂದರ್ಭದಲ್ಲಿ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್, ಕಾರ್ಯದರ್ಶಿ ಮೋಹನ್, ಕೋಶಾಧಿಕಾರಿ ಹರೀಶ್ ನಾಯಕ್, ನೂತನ ಅಧ್ಯಕ್ಷರು ಮತ್ತು ಇತರ ಸದಸ್ಯರು, ಲಯನೆಸ್ ಕ್ಲಬ್ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *