• ಬಂಟ್ವಾಳ: ಇಲ್ಲಿನ ತಾಲೂಕು ಕಚೇರಿಗೆ ಹೊಸದಾಗಿ ಬಂದಿರುವ ವಾಹನದ ಕೀಲಿ ಕೈಯನ್ನು ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ  ಹಸ್ತಾಂತರಿಸಿದರು.BTW_JULY3_11
  • ಈ ಸಂದರ್ಭ ಜಿ.ಪಂ.ಸದಸ್ಯ  ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಪದ್ಮಸೇಖರ ಜೈನ್, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಎಪಿಎಂಸಿ ಅಧ್ಯಕ್ಷ ಪದ್ಮಾನಾಭ ರೈ ಪ್ರಮುಖರಾದ ಮಾದವ ಮಾವೆ, ಜನಾರ್ದನ ಚೆಂಡ್ತಿಮಾರ್ ಹಾಜರಿದ್ದರು.

By suddi9

Leave a Reply

Your email address will not be published. Required fields are marked *