ವಿಟ್ಲ: ಪಟ್ಟಣ ಪಂಚಾಯತ್ ವತಿಯಿಂದ ಚಂದಳಿಕೆ ಜನತಾ ಕಾಲನಿಯಲ್ಲಿ ನಿರ್ಮಿಸಲಾದ ಹೈಮಾಸ್ಟ್ ದೀಪವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವಿಟ್ಲ, ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್, ಸದಸ್ಯ ಮಂಜುನಾಥ ಕಲ್ಲಕಟ್ಟ, ಸ್ಥಳೀಯರಾದ ಜತ್ತಪ್ಪ ಗೌಡ, ಮುದೂರು ಕೃಷ್ಣ ಮತ್ತು ಇತರರು ಉಪಸ್ಥಿತರಿದ್ದರು.1 (3)

By suddi9

Leave a Reply

Your email address will not be published. Required fields are marked *