ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬಂಟ್ವಾಳ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಕೆ.ಪಿ. ಅವರ ಸೇವಾ ನಿವೃತ್ತಿಯ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ನಡೆದ ವಿದಾಯ ಕೂಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರನ್ನು ಸನ್ಮಾನಿಸಿದರು.BTW_JULY3_8

ಈ ಸಂದರ್ಭ ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಮಮತಾಗಟ್ಟಿ, ಮಂಜುಳಾ ಮಾಧವ ಮಾವೆ, ಎಂ.ಎಸ್. ಮಹಮ್ಮದ್, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಎಡಬ್ಲ್ಯುಇ ಜಿ. ನರೇಂದ್ರ ಬಾಬು ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *