ಮಂಗಳೂರು: ಬಿ.ಸಿ ರೋಡಿನಲ್ಲಿ ನಿನ್ನೆ ರಾತ್ರಿ ಚೂರಿ ಇರಿತಕ್ಕೆ ಒಳಗಾಗಿ ಗಾಯಾಳಾಗಿ ಆಸ್ಪತ್ರೆಗೆ ದಾಖಲಾಗಿರುವ ಶರತ್ ಇವರ ಯೋಗಕ್ಷೇಮ ವಿಚಾರಿಸಲು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ವೈದ್ಯರೊಡನೆ ಚರ್ಚೆ ನಡೆಸಿದರು.
SUDDI9 MEDIA NETWORK