ಗುರುಪುರ ಬಡಕರೆಯ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ಜುಲೈ 9ರಂದು ಶಿಲಾಮಯ ದೈವಸ್ಥಾನ ನಿರ್ಮಾಣವಾದ ಬಳಿಕ ನಡೆದಿದ್ದ ಬ್ರಹ್ಮ ಕಲಶೋತ್ಸವದ ವಾರ್ಷಿಕೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯ ಭಕ್ತರು ಸೇರಿದ್ದರು.
SUDDI9 MEDIA NETWORK