ವಿಟ್ಲ, ಪಡಿಬಾಗಿಲು ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಜಯಶ್ರೀ ಕೋಡಂದೂರು ಸೈಕಲ್ ವಿತರಿಸಿದರು. ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಆಳ್ವ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕಾರಂತ, ಸದಸ್ಯರಾದ ಜಿನಚಂದ್ರ ಜೈನ್ ಮತ್ತು ಪ್ರಭಾಕರ ಶೆಟ್ಟಿ , ಮುಖ್ಯ ಶಿಕ್ಷಕಿ ಶಶಿಕಲಾ ಎನ್ , ಸಹಶಿಕ್ಷಕರು, ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.

SHV_6979

By Suddi9

Leave a Reply

Your email address will not be published. Required fields are marked *