ಬಂಟ್ವಾಳ : ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡ್ ಇದರ ಆಶ್ರಯದಲ್ಲಿ ಜರಗುವ 40ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿ ಮತ್ತು 38ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಧ್ಯಕ್ಷರಾಗಿ ಎಂ.ಸತೀಶ್ ಭಂಡಾರಿ , ಉಪಾಧ್ಯಕ್ಷರಾಗಿ ಸುರೇಶ್ ಕುಮಾರ್ ಕೈಕಂಬ, ಬಿ.ಇಂದ್ರೇಶ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಮಾರ್ ಬಿ.ಸಿ.ರೋಡ್, ಜತೆ ಕಾರ್ಯದರ್ಶಿಯಾಗಿ ಎನ್.ಶ್ರೀಧರ ಶಣೈ, ಕೋಶಾಧಿಕಾರಿಯಾಗಿ ಶಿವಕುಮಾರ್ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ. 
