ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾಮದ ಪ್ರಗತಿಪರ ಕೃಷಿಕ, ಬೆಂಗಳೂರು ಉದ್ಯಮಿ ರವಿಶಂಕರ ಶೆಟ್ಟಿ ಬಡಾಜೆಗುತ್ತು ಇವರು ಈಚೆಗೆ ಬಿಡುಗಡೆಗೊಂಡ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ತನ್ನನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವುದಾಗಿ ಪ್ರಕಟಣೆ ತಿಳಿಸಿದೆ.
SUDDI9 MEDIA NETWORK