ವಿಟ್ಲ :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲಕ್ಷ ಬಿಲ್ವಾರ್ಚನೆ ಮತ್ತು ಲಕ್ಷ ತುಳಸೀ ಅರ್ಚನೆ ಸೇವೆ ಕುಂಟುಕುಡೇಲು ಗುರುರಾಜ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಮತ್ತು ಸೇವಾ ಟ್ರಸ್ಟ್ನ ಅಧ್ಯಕ್ಷರು ಮತ್ತು ಸದಸ್ಯರು ಭಕ್ತಾದಿಗಳು ಭಾಗವಹಿಸಿದ್ದರು.
SUDDI9 MEDIA NETWORK