ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಮತ್ತು ದಿನಾಂಕ 23-07-2017 ರ ಆದಿತ್ಯವಾರ ಬೆಳಿಗ್ಗೆ ಬಂಟರ ಭವನ ಬಂಟ್ವಾಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯ ಸದಯಪಯೋಗ ಪಡೆಯುವಂತೆ ಪೂರ್ವಭಾವಿಯಾಗಿ ಕನ್ಯಾನ ರಾಘವೇಂದ್ರ ಮಂದಿರದಲ್ಲಿ ಸಭೆ ನಡೆಯಿತು. ಜಿಲ್ಲಾ ಬಿಜಿಪಿ ಅಧ್ಯಕ್ಷ ಸಂಜೀವ ಮಠಂದೂರು, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ಬಾಲಕೃಷ್ಣ ಸೆರ್ಕಳ, ರಘುರಾಮ ಶೆಟ್ಟಿ ಕನ್ಯಾನ, ಶಿವಪ್ರಸಾದ್ ಕುಡ್ಪಲ್ದಡ್ಕ, ದರ್ನಮ್ಮ ಮುಂತಾದವರು ಉಪಸ್ಥಿತರಿದ್ದರು
