ಕಲ್ಲಡ್ಕ: ವಿದ್ಯಾರ್ಥಿಗಳಲ್ಲಿ ಸಂಘಟನಾ ಕೌಶಲ ಬೆಳೆಸಲು ಮತ್ತು ಸಮಾಜಮುಖಿ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ರಚಿಸಲಾದ ವಿವಿಧ ಸಂಘಗಳ ಉದ್ಘಾಟನೆಯನ್ನು ಯೆನಪೋಯ ಆಸ್ಪತ್ರೆಯ ವೈದ್ಯ ಗಣೇಶ್ಕಾಮತ್ ನೆರವೇರಿಸಿದರು. 
ಈ ಸಂದರ್ಭದಲ್ಲಿ ಯೆನಪೋಯ ಆಸ್ಪತ್ರೆ ವೈದ್ಯ ಸಂತೋಷ್ ಪೈ, ದಾಮೋದರ ಮಾರ್ಲ ಮತ್ತು ನಾಗೇಶ್ಕಲ್ಲಡ್ಕ, ವಿವೇಕಾನಂದವಿದ್ಯಾವರ್ಧಕ ಸಂಘದಅಧ್ಯಕ್ಷ ಪ್ರಭಾಕರ ಭಟ್ಕಲ್ಲಡ್ಕ, ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಉಪಸ್ಥಿತರಿದ್ದರು.
