ಕುಡುಪು : ಇತಿಹಾಸ ಪ್ರಸಿದ್ಧ ಕುಡುಪು ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ ಸಂಬ್ರಮದ ನಾಗರಪಂಚಮಿಯನ್ನು ಆಚರಿಸಲಾಯ್ತು. ಸಾವಿರಾರು ಭಕ್ತರು ದೇವಾಲಯದಲ್ಲಿ ಸೇವೆ ಸಲ್ಲಿಸಿ ಪುನೀತರಾದರು. ನಿರೀಕ್ಷೆಗೂ ಮೀರಿ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಿದ್ದರು ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.KUDUPU4

KUDUPU2

 

By suddi9

Leave a Reply

Your email address will not be published. Required fields are marked *