ಬಂಟ್ವಾಳ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 20ಕ್ಕೂ ಅಧಿಕ ಲಾರಿಗಳನ್ನು ಮರಳು ಸಹಿತ ಪೊಲೀಸರು ವಶಕ್ಕೆ ಪಡೆದ ಘಟನೆ ಬಂಟ್ವಾಳದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ನೇತ್ರಾವತಿ ಮತ್ತು ಫಲ್ಗುಣಿ ನದಿಯಿಂದ ತೆಗೆದ ಮರಳನ್ನು ಅಕ್ರಮವಾಗಿ ಬೆಂಗಳೂರು ಕಡೆಗೆ ಸಾಗಿಸಲಾಗುತ್ತಿತ್ತು. ಬಿ.ಸಿ.ರೋಡು ಮತ್ತು ಫರಂಗಿಪೇಟೆಯಲ್ಲಿ ಶುಕ್ರವಾರ ರಾತ್ರಿ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿದ ಗ್ರಾಮಾಂತರ ಹಾಗೂ ನಗರ ಠಾಣೆ ಪೊಲೀಸರು ಮರಳು ಸಮೆತ ಲಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ

By suddi9

Leave a Reply

Your email address will not be published. Required fields are marked *