ಮಂಗಳೂರು: ಕೇರಳದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಸಿಪಿಐಎಂ ಕಾರ್ಯಕರ್ತರು ನಡೆಸುತ್ತಿರುವ ಹಲ್ಲೆ ಹಾಗೂ ದಾಳಿಗಳನ್ನು ವಿರೋಧಿಸಿ ದ.ಕ ಜಿಲ್ಲಾ ಬಿಜೆಪಿ ಮಲೆಯಾಳಂ ಸೆಲ್ ಮಂಗಳವಾರ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು.BJP1

BJP

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ಯಾಮ್ ಸುದರ್ಶನ್ ಭಟ್ ಹೊಸಮೂಲೆ ಇವರು ಕೇರಳ ರಾಜ್ಯವು ರಾಕ್ಷಸರ ನಾಡಾಗಿ ಪರಿವರ್ತನೆಯಾಗಿದ್ದು ದೇಶದ ಕುರಿತಾಗಿ ಮಾತನಾಡುವ ಕಾರ್ಯಕರ್ತರ ಮೇಲೆ ನಿರಂತರ ಹಲ್ಲೆ ಹಾಗೂ ಕೊಲೆಗಳಾಗುತ್ತಿದ್ದರೂ ಸಹಾ ಕೇರಳ ರಾಜ್ಯ ಸರಕಾರ ಕಣ್ಮುಚ್ಚಿ ಕುಳಿತಂತಿದೆ ಎಂದು ಟೀಕಿಸಿದರು. ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಕೇಂದ್ರ ಸರಕಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯ್ತು

By Suddi9

Leave a Reply

Your email address will not be published. Required fields are marked *