ಬಂಟ್ವಾಳ: ಮಂಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಫರಂಗಿಪೇಟೆಯ ಮಹಮ್ಮದ್ ಇಶಾಮ್ ಎ. ಆಯ್ಕೆಯಾಗಿದ್ದಾರೆ. ಯುವಕಾಂಗ್ರೆಸ್ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ರವೂಫ್ ಸಿ.ಎಂ. ಈ ಆದೇಶ ಹೊರಡಿಸಿದ್ದಾರೆ. ಮಹಮ್ಮದ್ ಇಶಾಮ್ ಯುವಕಾಂಗ್ರೆಸ್‍ನ ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

