ಪೊಳಲಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪೊಳಲಿಯ ರಾಮಕೃಷ್ಣ ತಪೋವನದಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂದ ಹಾಗೂ ಚಿತ್ರಕಲಾ ಸ್ಪರ್ದೆಯನ್ನು ಏರ್ಪಡಿಸಲಾಗಿತ್ತು . ಸುಮಾರು 20 ಶಾಲಾ ಕಾಲೇಜುಗಳಿಂದ 200ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಸ್ಪರ್ದೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರುIMG_20170805_150843

IMG_20170805_150638

By suddi9

Leave a Reply

Your email address will not be published. Required fields are marked *