ಬಂಟ್ವಾಳ; ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ(ರಿ.)ಮಾಣಿ ಹಾಗೂ ಮಹಿಳಾ ಸಮಿತಿ ಮಾಣಿ ಇವರ ಆಶ್ರಯದಲ್ಲಿ14 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯು ಶುಕ್ರವಾರ ಮಾಣಿ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆಯಿತು. ಇದೇ ಸಂದರ್ಭ ನಾಟಿ ವೈದ್ಯೆ ಶ್ರೀಮತಿ ಮೀನಾಕ್ಷಿ ನಾರಾಯಣ ಆಚಾರ್ಯ ರವರನ್ನು ಮಹಿಳಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
